ಇದೀಗ ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಅಡಿಯಲ್ಲಿ ಉಚಿತವಾಗಿ "30 ಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿ ತರಬೇತಿಯನ್ನು ಹಮ್ಮಿಕೊಂಡಿದೆ ಆಸಕ್ತರು ಈ ತರಬೇತಿಯನ್ನು ಪಡೆದುಕೊಳ್ಳಬಹುದು.
ಇಲ್ಲಿ ಉಚಿತ ತರಬೇತಿ ಪಡೆದುಕೊಂಡು ನೀವು ನಿಮ್ಮದೇ ಆದ ಸ್ವಂತ ಉದ್ಯಮ ಪ್ರಾರಂಭಿಸಬಹುದು.