ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಪದವಿ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಅಗತ್ಯತೆ ಬಗ್ಗೆ ಮಾಹಿತಿ ಒದಗಿಸುವ ಬಗ್ಗೆ. Furnishing information regarding requirement of Hostels for SC/ST Students.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ವಸತಿ ನಿಲಯಗಳ ಅಗತ್ಯತೆ ಬಗ್ಗೆ ಮಾಹಿತಿ ಒದಗಿಸುವಂತೆ ಸೂಚಿಸಲಾಗಿದೆ..
ಪ್ರಸ್ತುತ ತಮ್ಮ ಕಾಲೇಜುಗಳಿಂದ ಮಾಹಿತಿಗಳನ್ನು ದಿನಾಂಕ: 03.05.2019ರೊಳಗೆ ಈ ಕೆಳಕಂಡ ಗೂಗಲ್ ಫಾರ್ಮ್‍ನಲ್ಲಿಯ ಭರ್ತಿ ಮಾಡಿ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಸದರಿ ಮಾಹಿತಿಯನ್ನು ಇಲಾಖೆಯ ವೆಬ್‍ಸೈಟ್‍ನಲ್ಲಿ ಲಭ್ಯವಿರುವ ಗೂಗಲ್ ಫಾರ್ಮ್‍ನಲ್ಲಿಯೂ ಸಹ ಒದಗಿಸುವಂತೆ ಸೂಚಿಸಲಾಗಿದೆ.